ಕುದ್ರೋಳಿ ಶ್ರೀ ಗೋಕರ್ಣಾನಾಥೇಶ್ವರ ದೇವಸ್ಥಾನದ ಮಾಜಿ ಅಧ್ಯಕ್ಷ ಸಾಯಿರಾಮ್, ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಬೋಳೂರು ಮೊಗವೀರ ಮಹಾಸಭಾ ಅಧ್ಯಕ್ಷ ಸುಭಾಷ್ ಬೋಳೂರು, ವಸಂತ್ ಪೂಜಾರಿ, ಉದ್ಯಮಿ ದರ್ಶನ್ ಜೈನ್, ರಣದೀಪ್ ಕಾಂಚನ್, ಬಿರುವೆರ್ ಕುಡ್ಲ ಸಂಸ್ಥಾಪಕ ಅಧ್ಯಕ್ಷ ಉದಯ ಪೂಜಾರಿ, ಅಧ್ಯಕ್ಷ ರಾಕೇಶ್ ಬಲ್ಲಾಲ್‌ಬಾಗ್, ದುಬೈ ಘಟಕದ ಅಧ್ಯಕ್ಷ ಸಂದೀಪ್ ಕೋಟ್ಯಾನ್ ಕಾರ್ಕಳ, ಅಶ್ವಿನ್ ರಾಜ್ ಚಿಲಿಂಬಿ, ಲೋಹಿತ್ ಗಟ್ಟಿ, ರಾಮ ಎಕ್ಕೂರು, ದಿನಿಲ್ ಬಲ್ಲಾಲ್‌ಬಾಗ್, ಗಿರೀಶ್ ಬೋಳೂರು, ಗಣೇಶ್ ಎಕ್ಕೂರು, ದುಬೈ ಘಟಕದ ರಿತೇಶ್ ಉಲ್ಲಾಲ, ಸಂಘಟನೆಯ ಜಿಲ್ಲಾ ಮತ್ತು ತಾಲೂಕು ಸಮಿತಿ ಪದಾಧಿಕಾರಿಗಳು, ಸಾಮಾಜಿಕ ಕಾರ್ಯಕರ್ತರು, ದಾನಿಗಳು ಹಾಗೂ ಫಲಾನುಭವಿ ಕುಟುಂಬಿಕರು ಇದ್ದರು.