ಬಿಜೆಪಿ ಮಂಡಲ ಅಧ್ಯಕ್ಷ ಗುರುಪ್ರಸಾದ್ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ಅಧ್ಯಕ್ಷೆ ಎಂ.ಎಲ್.ಅಶ್ವಿನಿ, ರಾಜ್ಯ ಸಮಿತಿ ಸದಸ್ಯೆ ಸವಿತಾ ಟೀಚರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್.ಸುನೀಲ್, ಜಿಲ್ಲಾ ಉಪಾಧ್ಯಕ್ಷ ಪಿ.ರಮೇಶ್, ಜಿಲ್ಲಾ ಕಾರ್ಯದರ್ಶಿಗಳಾದ ಪುಷ್ಪಾ ಗೋಪಾಲನ್, ಪ್ರಮೀಳಾ ಮಜಲ್, ಜಿಲ್ಲಾ ಕೋಶಾಧಿಕಾರಿ ವೀಣಾ ಅರುಣ್ ಶೆಟ್ಟಿ, ಜಿಲ್ಲಾ ಸೆಲ್ ಸಂಯೋಜಕ ಸುಕುಮಾರ್ ಕುದ್ರೆಪ್ಪಾಡಿ, ರಾಜ್ಯ ಕೌನ್ಸಿಲ್ ಸದಸ್ಯರಾದ ಎನ್.ಸತೀಶ್, ಹರೀಶ್ ನಾರಂಪಾಡಿ, ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀಧರ ಕೂಡ್ಲು, ಮಂಡಲ ಕೋಶಾಧಿಕಾರಿ ಹರೀಶ್ ಕೆ.ಆರ್., ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿತಾ ನಾಯ್ಕ, ಮಧೂರು ಗ್ರಾಪಂ ಅಧ್ಯಕ್ಷೆ ಸುಜ್ಞಾನಿ ಶಾನ್‌ಭಾಗ್ ಹಾಗೂ ಸೀನಾ ಶೆಟ್ಟಿ ಉಪಸ್ಥಿತರಿದರು.