ವೇಣೂರು ಮುಖ್ಯಪೇಟೆಯ ಬಸ್ ನಿಲ್ದಾಣದ ಬಳಿ ಹೆದ್ದಾರಿ ದಾಟುತ್ತಿದ್ದ ವೇಳೆ ಬೆಳ್ತಂಗಡಿ ಕಡೆಯಿಂದ ಮೂಡುಬಿದಿರೆ ಕಡೆಗೆ ಹೋಗುತ್ತಿದ್ದ ಟೂರಿಸ್ಟ್ ಟೆಂಪೋ ಟ್ರಾವೆಲ್ಲರ್ ಡಿಕ್ಕಿಯಾಗಿತ್ತು. ಗಂಭೀರವಾಗಿ ಗಾಯಗೊಂಡ ಅವರಿಗೆ ವೇಣೂರಿನ ಖಾಸಗಿ ಕ್ಲಿನಿಕ್‌ನಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.