ಪೆರ್ಮನ್ನೂರು ಸಂತ ಸೆಬೆಸ್ಟಿಯನ್ ಚರ್ಚ್ ಧರ್ಮಗುರು ಸಿಪ್ರಿಯನ್ ಪಿಂಟೋ ಆಶೀರ್ವಚನ ನೀಡಿದರು. ಪಾನೀರ್ ಚರ್ಚ್ ಧರ್ಮಗುರು ವಿಕ್ಟರ್ ಡಿಮೆಲ್ಲೋ ನಡಿಗೆಗೆ ಚಾಲನೆ ನೀಡಿದರು. ಮುಡಿಪು ಚರ್ಚ್ ಪ್ರಧಾನ ಧರ್ಮಗುರು ಆಸಿಸ್ಸಿ ರೆಬೆಲ್ಲೋ, ಬೋಳ ಚರ್ಚ್ ಧರ್ಮಗುರು ಪೀಟರ್ ಡಿಸೋಜ, ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೋ, ಕೆಥೊಲಿಕ್ ಸಭಾ ಕೇಂದ್ರೀಯ ಸಮಿತಿ ಅಧ್ಯಕ್ಷ ಸಂತೋಷ್ ಡಿಸೋಜ, ಪಿಆರ್‌ಒ ರಾಲ್ಫಿ ಡಿಕೋಸ್ತ, ಕಾರ್ಯದರ್ಶಿ ವಿಲ್ಮಾ ಮೊಂತೆರೋ, ಪತ್ರಕರ್ತ ವಾಲ್ಟರ್ ನಂದಳಿಕೆ, ಪಾನೀರ್ ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಉರ್ಬನ್ ಫೆರಾವೋ, ಕಾರ್ಯದರ್ಶಿ ವಿನ್ನಿ ಕುಟಿನ್ಹಾ, ಮುಡಿಪು ಸಂತ ಜೋಸೆಫ್ ವಾಝ್, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಅರುಣ್ ಡಿಸೋಜ, ಕಾರ್ಯದರ್ಶಿ ರೋಶನ್ ಡಿಸೋಜ, ಕೆಥೊಲಿಕ್ ಸಭಾ ದಕ್ಷಿಣ ವಲಯ ಕಾರ್ಯದರ್ಶಿ ಟ್ರೆಸ್ಸಿ ರೋಡ್ರಿಗಸ್, ಪಾನೀರ್ ಘಟಕಾಧ್ಯಕ್ಷ ಐವನ್ ಮೊಂತೆರೋ ಉಪಸ್ಥಿತರಿದ್ದರು. ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ ಅಧ್ಯಕ್ಷ ಡಾಲ್ಫಿ ಡಿಸೋಜ ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕ ಆಲ್ವಿನ್ ಡಿಸೋಜ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆಥೋಲಿಕ್ ಸಭಾ ಕೋಶಾಧಿಕಾರಿ ಫೆಲಿಕ್ಸ್ ಡಿಸೋಜ ಅಮ್ಮೆಂಬಳ ನಿರೂಪಿಸಿದರು.