ಕಟಪಾಡಿ ಎಸ್‌ವಿಎಸ್ ವಿದ್ಯಾವರ್ಧಕ ಸಂಘದ ಸಂಚಾಲಕ ಕೆ.ಸತ್ಯೇಂದ್ರ ಪೈ ಮಾತನಾಡಿದರು. ಕಟಪಾಡಿ ಗ್ರಾಪಂ ಮಾಜಿ ಅಧ್ಯಕ್ಷೆ ಪ್ರಭಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಪು ಪೊಲೀಸ್ ಠಾಣಾಧಿಕಾರಿ ತೇಜಸ್ವಿ ಐ., ಪ್ರೊಬೆಷನರಿ ಎಸ್‌ಐ ಮಹಮ್ಮದ್ ಶಿಫಾಜ್, ಕಟಪಾಡಿಯ ವೈದ್ಯರಾದ ಡಾ.ಯು.ಕೆ.ಶೆಟ್ಟಿ, ಡಾ.ಎ.ರವೀಂದ್ರನಾಥ ಶೆಟ್ಟಿ, ಕಲಾವತಿ ದಯಾನಂದ್, ವೈಶಾಲಿ ರುಕ್ಮಯ, ರವಿಕಲಾ, ಗ್ರಾಮ ಕರಣಿಕ ಡೇನಿಯಲ್ ಡೊಮ್ನಿಕ್ ಡಿಸೋಜ, ಕಟಪಾಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರಭಾಕರ್ ಪಾಲನ್, ಕಟಪಾಡಿ ವರ್ತಕರ ಸಂಘದ ಅಧ್ಯಕ್ಷ ದುಗ್ಗಪ್ಪ ಜಿ.ಬಂಗೇರ, ದೇವಾಡಿಗರ ಸಂಘದ ಅಧ್ಯಕ್ಷ ಪ್ರಭಾಕರ್ ಶೇರಿಗಾರ್, ಅಟೋ ರಿಕ್ಷಾ ಚಾಲಕರ ಮತ್ತು ಮಾಲೀಕರ ಸಂಘದ ಗೌರವಾಧ್ಯಕ್ಷ ಗಣೇಶ್ ಕುಮಾರ್ ಮಟ್ಟು, ಕಾರ್ಯದರ್ಶಿ ಹನೀಫ್, ಕಾರು ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ರಮೇಶ್ ಕೋಟ್ಯಾನ್, ಶ್ರೀಗುರು ಮಹಿಳಾ ಬಳಗದ ಅಧ್ಯಕ್ಷೆ ಆಶಾ ಅಂಚನ್, ಬಂಟರ ಸಂಘದ ಅಧ್ಯಕ್ಷ ದಯಾನಂದ್ ಶೆಟ್ಟಿ, ಕಟಪಾಡಿ ಜೆಸಿಐ ಉಪಾಧ್ಯಕ್ಷ ಕಾರ್ತಿಕ್ ಡಿ., ಟೆಂಪೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಜಾನ್ ಅಮ್ಮಣ್ಣ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಕೋಶಾಧಿಕಾರಿ ಕಾಮರಾಜ್ ಸುವರ್ಣ, ಕಟಪಾಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಅಶೋಕ್ ರಾವ್, ಮಹೇಶ್ ಎನ್.ಅಂಚನ್, ಸುಭಾಸ್ ಬಲ್ಲಾಳ್, ಹರೀಶ್ಚಂದ್ರ ಕಟಪಾಡಿ, ಮಹಮ್ಮದ್ ನಯೀಮ್ ಉಪಸ್ಥಿತರಿದ್ದರು.