ಕೃಷಿಕ ರಾಜೇಶ್ ಕೋಟ್ಯಾನ್ ಮುಂದಾಳತ್ವ ವಹಿಸಿದ್ದರು. ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಸುರೇಶ್ ಅಬ್ಬನಡ್ಕ, ಸಂಚಾಲಕ ಸಂದೀಪ್ ವಿ.ಪೂಜಾರಿ, ಪೂರ್ವಾಧ್ಯಕ್ಷ ಆನಂದ ಪೂಜಾರಿ, ದಿನೇಶ್ ಪೂಜಾರಿ, ಸುರೇಶ್ ಕಾಸರಬೈಲು, ರಾಜೇಶ್ ಕೋಟ್ಯಾನ್, ಮಹಿಳಾ ಸಂಟನಾ ಕಾರ್ಯದರ್ಶಿ ಸುಲೋಚನಾ ಕೋಟ್ಯಾನ್, ಕಾರ್ಯಕ್ರಮ ನಿರ್ದೇಶಕ ವೀಣಾ ಪೂಜಾರಿ, ಸಹ ನಿರ್ದೇಶಕ ಶಾಂತಾರಾಮ್ ಕುಲಾಲ್, ಅಬ್ಬನಡ್ಕ ಶ್ರೀ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರದೀಪ್ ಸುವರ್ಣ ಕೆಮ್ಮಣ್ಣು, ಕಾರ್ಯದರ್ಶಿ ಸುಭಾಷ್ ಕೆಮ್ಮಣ್ಣು, ಭಜನಾ ಮಂಡಳಿ ಕಾರ್ಯದರ್ಶಿ ಶ್ರದ್ಧಾ ಪೂಜಾರಿ, ಸಂಘದ ಸದಸ್ಯರಾದ ಹರೀಶ್ ಪೂಜಾರಿ, ಶ್ರೀಕಾಂತ್ ಆಚಾರ್ಯ, ಲೀಲಾ ಪೂಜಾರಿ, ಹರಿಣಿ ಪೂಜಾರಿ, ಲಲಿತಾ ಆಚಾರ್ಯ, ಸಂಧ್ಯಾ ಶೆಟ್ಟಿ, ವೀಣಾ ಆಚಾರ್ಯ, ಪದ್ಮಶ್ರೀ ಪೂಜಾರಿ, ಅನ್ನಪೂರ್ಣಾ ಕಾಮತ್, ಪುಷ್ಪಾ ಕುಲಾಲ್, ಆರತಿ ಮೊದಲಾದವರಿದ್ದರು.