ಕ್ಯಾಂಟಿನ್ ನಡೆಸುತ್ತಿದ್ದ ಸುಂದರ್ ಶೆಟ್ಟಿ ಹಾಗೂ ಪರಿಚಯದ ಉಸ್ಮಾನ್ ಎಂಬುವರು ಕ್ಯಾಂಟಿನ್ ಒಳಭಾಗದ ಕೋಣೆಯಲ್ಲಿ ಮಹಿಳೆಯರನ್ನು ಕರೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಬೆಳ್ತಂಗಡಿ ಪೊಲೀಸ್ ಠಾಣೆಯ ತನಿಖಾ ಉಪನಿರೀಕ್ಷಕ ಸಿಕಂದರ್ ಪಾಷಾ ನೇತೃತ್ವದ ಪೊಲೀಸರು ಪರಿಶೀಲನೆ ನಡೆಸಿದಾಗ ವೇಶ್ಯಾವಾಟಿಕೆ ನಡೆಯುತ್ತಿದ್ದುದು ದೃಢಪಟ್ಟಿದೆ.