ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ, ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ, ಬಿ.ಎಂ.ಸುಕುಮಾರ್ ಶೆಟ್ಟಿ, ಬಾರ್ಕೂರು ಮಹಾಸಂಸ್ಥಾನ ಸಂತೋಷ್ ಗುರೂಜಿ, ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ, ಸುರೇಂದ್ರ ಶೆಟ್ಟಿ ಸಹನಾ, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಡಾ.ಶಾಂತಾರಾಮ ಶೆಟ್ಟಿ ಮೊಳಹಳ್ಳಿ, ಕೊಲ್ಲೂರು ದೇಗುಲ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ, ಮಂದಾರ್ತಿ ದೇವಸ್ಥಾನ ಆನುವಂಶಿಕ ಮೊಕ್ತೇಸರ ಧನಂಜಯ ಶೆಟ್ಟಿ, ಉದ್ಯಮಿಗಳಾದ ಯು.ಬಿ.ಶೆಟ್ಟಿ, ಸುಗ್ಗಿ ಸುಧಾಕರ ಶೆಟ್ಟಿ, ವಿಜಯ ಹೆಗ್ಡೆ ಬಾರಾಳಿ, ಯು.ಸೀತಾರಾಮ ಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಶಂಕರ ಶೆಟ್ಟಿ ಕಾಳಾವರ, ವಿಕಾಸ ಹೆಗ್ಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಶನ್ ಅಧ್ಯಕ್ಷ ಗೌತಮ್ ಶೆಟ್ಟಿ, ಯುವ ಬಂಟರ ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಬಸ್ರೂರು, ಕಲಾಕ್ಷೇತ್ರದ ಕಿಶೋರ್ ಕುಮಾರ್ ಕುಂದಾಪುರ, ಬೆಂಗಳೂರಿನ ಕುಂದಗನ್ನಡ ಪ್ರತಿಷ್ಠಾನ ಅಧ್ಯಕ್ಷ ಉದಯ ಕುಮಾರ್ ಹೆಗ್ಡೆ ಗಿಳಿಯಾರು, ಸೌಕೂರು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಳ್ಳಿ ಕಿಶನ್ ಹೆಗ್ಡೆ, ಪ್ರಮುಖರಾದ ಆವರ್ಸೆ ಸುಧಾಕರ ಶೆಟ್ಟಿ, ಜನಸೇವಾ ಟ್ರಸ್ಟ್ ವಸಂತ ಗಿಳಿಯಾರು, ಸಬ್ಲಾಡಿ ಮಂಜಯ್ಯ ಶೆಟ್ಟಿ, ವಸಂತ ಶೆಟ್ಟಿ, ಬುದ್ಧರಾಜ ಶೆಟ್ಟಿ ಮಾರ್ಕೋಡು, ದೀಪಕ್ ಕುಮಾರ್ ಶೆಟ್ಟಿ ಬೈಂದೂರು ಮತ್ತಿತರರು ಉಪಸ್ಥಿತರಿದ್ದರು.