ಬೈಂದೂರು ಉತ್ಸವದ ಸಂಚಾಲಕ ಶ್ರೀಗಣೇಶ ಗಾಣಿಗ ಉಪ್ಪುಂದ, ಗ್ರಾಪಂ ಸದಸ್ಯರಾದ ರವೀಂದ್ರ ಶೆಟ್ಟಿ ಆರ‌್ಮಕ್ಕಿ, ಬಾಬು ಮೊಗೇರ್ ಅಳ್ವೆಗದ್ದೆ, ಉಷಾ ಜನಾರ್ದನ ಗಾಣಿಗ, ಪ್ರೇಮಾ ಮೊಗೇರ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಂಜುನಾಥ ಪೈ, ತುಳಸಿದಾಸ್ ಮೊಗೇರ್, ಕಾಲೇಜು ಪ್ರಾಂಶುಪಾಲ ದೇವೇಂದ್ರ ಕೆ.ಮೊಗೇರ್, ಶೌರ್ಯ ವಿಪತ್ತು ಘಟಕದ ಸದಸ್ಯ ಗಿರೀಶ್ ಮೇಸ್ತ, ಸುಬ್ರಾಯ ನಾಯ್ಕ, ರವೀಂದ್ರ ಶೆಟ್ಟಿ ಹೊನ್ಕೇರಿ, ದಿನೇಶ್ ಕುಮಾರ್ ಶಿರೂರು, ನಾಗರಾಜ ಪ್ರಭು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ರಶ್ಮೀತಾ, ಮೋಹನ್ ರೇವಣ್ಕರ್, ಸಂಜೀವಿನ ಸಂಘ ಅಧ್ಯಕ್ಷೆ ಜ್ಯೋತಿ ಮೊಗೇರ್ ಉಪಸ್ಥಿತರಿದ್ದರು.