ಉಡುಪಿಯ ಅಜ್ಜರಕಾಡಿನ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜ್ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಉದ್ಯೋಗ ಮಾರ್ಗದರ್ಶನ ಮತ್ತು ಪ್ಲೇಸ್ಮೆಂಟ್ ಸೆಲ್, ಐಕ್ಯೂಎಸಿ, ಬೆಂಗಳೂರಿನ ಮೆಂಟರ್ ಟುಗೆದರ್ ಸಹಯೋಗದಲ್ಲಿ ಸೋಮವಾರ (ಸೆ.7) ಆಯೋಜಿಸಿದ್ದ 'ಪ್ರೇರಣಾ' ಉದ್ಯೋಗ ಸಿದ್ಧತೆ ಮತ್ತು ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.