ಐಕ್ಯೂಎಸಿ ಸಂಚಾಲಕಿ ಪ್ರೊ. ಶ್ರೀಮತಿ ಅಡಿಗ, ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ.ಕೃಷ್ಣ ಭಟ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ರಾಜೇಂದ್ರ ಕೆ., ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಪ್ರಸನ್ನ ಪಿ.ಬಿ., ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ. ವಿದ್ಯಾ ಡಿ., ಇಂಗ್ಲಿಷ್ ವಿಭಾಗದ ಸಹ ಪ್ರಾಧ್ಯಾಪಕ ಯೋಗೇಶ್ ಡಿ.ಎಚ್., ವಾಣಿಜ್ಯ ವಿಭಾಗದ ಡಾ. ಸಂತೋಷ್, ಜೀವವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಕವಿತಾ ಹಾಗೂ ಭೌತಶಾಸ್ತ್ರ ವಿಭಾಗದ ಜಯಲಿಂಗಮೂರ್ತಿ ಉಪಸ್ಥಿತರಿದ್ದರು.