ದೇವಳದ ಅರ್ಚಕ ನವೀನ್ ಶಿವತ್ತಾಯ, ನಗರಸಭಾ ಸದಸ್ಯೆ ಅನಿತಾ ಡಿಸೋಜ, ಆರ್ಕಿಟೆಕ್ಟ್ ರಾಜೇಂದ್ರ ಮಯ್ಯ, ನಗರಸಭಾ ಮಾಜಿ ಸದಸ್ಯ ಪ್ರಶಾಂತ್ ಭಟ್, ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ಪ್ರಮುಖರಾದ ಡೆನಿಸ್ ಮಸ್ಕರೇನಸ್, ಶಶಾಂಕ್ ಶಿವತ್ತಾಯ, ವಿಜಯ ಪೂಜಾರಿ, ಸಂತೋಷ್ ಅಮೀನ್, ಸುಮಾ, ಯಶೋಧರ್ ಅಮೀನ್, ಲೀನಾ, ರಂಜಿತ್, ಸತೀಶ್, ಶೆರ್ಲಿನ್ ಇತರರು ಉಪಸ್ಥಿತರಿದ್ದರು.