ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಎಚ್.ನರಸಿಂಹ ಮಾತನಾಡಿದರು. ಜಿಲ್ಲಾ ಬೀಡಿ ಫೆಡರೇಶನ್ ಕಾರ್ಯದರ್ಶಿ ಕವಿರಾಜ್. ಎಸ್.ಕಾಂಚನ್, ಕೋಶಾಧಿಕಾರಿ ಬಲ್ಕೀಸ್, ಕಾರ್ಕಳ ತಾಲೂಕು ಬೀಡಿ ಕಾರ್ಮಿಕ ಸಂಘದ ಅಧ್ಯೆ ಸುನೀತ ಶೆಟ್ಟಿ, ಬೀಡಿ ಎಂಡ್ ಟೊಬ್ಯಾಕೋ ಲೇಬರ್ ಯೂನಿಯನ್ ಉಡುಪಿ ಅಧ್ಯೆ ನಳಿನಿ.ಎಸ್, ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ, ಸಿಐಟಿಯು ಉಡುಪಿ ಜಿಲ್ಲಾ ಅಧ್ಯಕ್ಷ ಶಶಿಧರ್ ಗೊಲ್ಲ, ಸಿಐಟಿಯು ಮುಖಂಡರಾದ ನಾಗೇಶ್ ಬೆಳ್ಮಣ್, ಉಡುಪಿ ಕಟ್ಟಡ ಸಂಘದ ಮುಖಂಡರಾದ ದಯಾನಂದ ಕೋಟ್ಯಾನ್, ಭವಿಷ್ಯ ನಿಧಿ ಪಿಂಚಣಿದಾರರ ಸಂಘದ ಅಧ್ಯೆ ಲಲಿತ ಸುವರ್ಣ, ಕೋಶಾಧಿಕಾರಿ ಸರೋಜ ಎಸ್. ಮೊದಲಾದವರು ಉಪಸ್ಥಿತರಿದ್ದರು.