

ಶೈಕ್ಷಣಿಕ, ವೈದ್ಯಕೀಯ ಸೇರಿದಂತೆ ಹಲವಾರು ಸವಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಬೆಳ್ವೆ ಟೀಮ್ ಮಲೆನಾಡು ಹ್ಯೂವ್ಯಾನಿಟೇರಿಯನ್ ಟ್ರಸ್ಟ್‌ನ ಕಾರ್ಯಕ್ರಮಗಳು ಪ್ರಶಂಸನೀಯ. ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ಜಂಟಿ ಆಶ್ರಯದಲ್ಲಿ ಇನ್ನಷ್ಟು ಸೇವಾ ಕಾರ್ಯಗಳೊಂದಿಗೆ ಸ್ಪಂದಿಸುತ್ತಿರುವುದು ಉತ್ತಮ ಬೆಳವಣಿಗೆಗೆ ಸ್ಫೂರ್ತಿ ನೀಡುತ್ತಿದೆ.