ಸ್ವಯಂಸ್ಫೂರ್ತಿ ಫೌಂಡೇಶನ್ ಸಂಸ್ಥಾಪಕ ನಾಗರಾಜ ಶೆಟ್ಟಿ ಜಡ್ಕಲ್, ಇನ್ಫೋಬ್ಲಾಕ್ ಸಂಸ್ಥೆಯ ಮಹೇಶ್ ಪೂಜಾರಿ, ಎಂಆರ್‌ಪಿಎಲ್ ಸಂಸ್ಥೆಯ ಯಾದವ್, ಉಪ್ಪುಂದ ಡಿಬಿಆರ್ ಚಾರಿಟೆಬಲ್ ಟ್ರಸ್ಟ್ ಪ್ರವರ್ತಕ ರವಿಚಂದ್ರ ವಿ.ಕೆ., ಶಿಕ್ಷಣಾಧಿಕಾರಿ ನಾಗೇಶ ಕೆ.ನಾಯ್ಕ, ಶಿಕ್ಷಣ ಇಲಾಖೆ ಅಧಿಕಾರಿಗಳು, ಶಾಲಾ ಮುಖ್ಯಶಿಕ್ಷಕರು, ಶಿಕ್ಷಕ ವೃಂದ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಸದಸ್ಯರು, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.