ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗೂರ್, ಪ್ರಮುಖರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ಹರಿಪ್ರಸಾದ್ ರೈ, ಕಾನೂನು ಸೇವೆಗಳ ಪ್ರಾಧಿಕಾರದ ರಾವೇಂದ್ರ ಎಸ್., ಜಿಲ್ಲಾ ಸಮಿತಿ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯೆ ಜ್ಯೋತಿ ಹೆಬ್ಬಾರ್, ಕುಶಲ್ ಶೆಟ್ಟಿ ಇಂದ್ರಾಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹ ಮೂರ್ತಿ, ಮಹಾಬಲ ಕುಂದರ್, ಕೇಶವ್ ಕೋಟ್ಯಾನ್, ಸದಾನಂದ್ ಕಾಂಚನ್, ಕೀರ್ತಿ ಶೆಟ್ಟಿ, ಅಬೀಬ್ ಅಲಿ, ಪ್ರಶಾಂತ್ ಜತ್ತನ್, ಗಣೇಶ್ ನೆರ್ಗಿ, ಸಜ್ಜನ್ ಶೆಟ್ಟಿ, ಮಮತಾ ಶೆಟ್ಟಿ, ಹರೀಶ್ ಕಿಣಿ ಇತರರು ಉಪಸ್ಥಿತರಿದ್ದರು. ಸತೀಶ್ ಕೊಡವೂರು ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.