ಶಾಸಕ ಗುರುರಾಜ್ ಗಂಟಿಹೊಳೆ, ಸಂಸದ ಬ್ರಿಜೇಶ್ ಚೌಟ, ಮಾಜಿ ಶಾಸಕ ರಘುಪತಿ ಭಟ್, ಅಯೋಧ್ಯೆಯ ನಾಗಸಾಧು ಕೇಶವ್ ಮಹಾರಾಜ್, ಮಾಜಿ ಕಾರ್ಪೋರೇಟರ್ ಕಿರಣ್ ಮಂಗಳೂರು, ಮಂಗಳೂರು ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಬಿಜೆಪಿ ಸಹಪ್ರಭಾರಿ ಜಯಂತ್ ಕೋಟ್ಯಾನ್, ಸಂಜಯ ಪ್ರಭು, ವಕೀಲ ಶಾಂತಿಪ್ರಕಾಶ್ ಹೆಗಡೆ, ಕುದ್ರೋಳಿ ದೇವಳ ಅಧ್ಯಕ್ಷ ಸೋಮಸುಂದರ್, ಕೋಶಾಧಿಕಾರಿ ಪದ್ಮರಾಜ್ ಪೂಜಾರಿ, ಜಯಂತ ಎಚ್., ಸಮಾಜಸೇವಕ ಯೋಗೀಶ್ ಕೋಟ್ಯಾನ್, ವೆನ್ಲಾಕ್ ಆಸ್ಪತ್ರೆ ವೈದ್ಯ ಡಾ.ಸದಾನಂದ ಪೂಜಾರಿ, ಜಿಪಂ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ, ಗೋಳಿಹೊಳೆ ಬಿಳಿಶಿಲೆ ವಿನಾಯಕ ದೇವಸ್ಥಾನ ಆಡಳಿತ ಮೊಕ್ತೇಸರ ಶಿವರಾಜ ಪೂಜಾರಿ, ವತ್ತಿನೆಣೆ ಗುರುರಾಘವೇಂದ್ರ ಸ್ವಾಮಿ ಮಠದ ಟ್ರಸ್ಟ್ ಅಧ್ಯಕ್ಷ ಸೂಲಿಯಣ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.