ಕೋಟ ಸಿಎ ಬ್ಯಾಂಕ್ ನಿರ್ದೇಶಕ ಮಹೇಶ್ ಶೆಟ್ಟಿ ಮಾತನಾಡಿದರು. ದೈವಸ್ಥಾನದ ಪಾತ್ರಿ ಪ್ರಕಾಶ್ ಶೆಟ್ಟಿ, ಕೋಟ ಸಿಎ ಬ್ಯಾಂಕ್ ಅಧ್ಯಕ್ಷ ಡಾ.ಕೃಷ್ಣ ಕಾಂಚನ್, ನಿರ್ದೇಶಕ ತಿಮ್ಮ ಪೂಜಾರಿ, ಬ್ಯಾಂಕ್‌ನ ಸಿಇಒ ಶರತ್ ಕುವಾರ್ ಶೆಟ್ಟಿ, ಕೆರೆ ಸಮಿತಿ ಅಧ್ಯಕ್ಷ ಜಯರಾಮ ಶೆಟ್ಟಿ, ಉಪಾಧ್ಯಕ್ಷ ಸರ್ವೋತ್ತಮ ಹೆಬ್ಬಾರ್, ಗ್ರಾವಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ರಮೇಶ್ ಪಿ.ಕೆ., ಕೋಟ ಗ್ರಾಪಂ ಕಾರ್ಯದರ್ಶಿ ಜಲಜಾಕ್ಷಿ, ಗ್ರಾವಾಭಿವೃದ್ಧಿ ಯೋಜನೆ ಮಣೂರು ಒಕ್ಕೂಟ ಅಧ್ಯಕ್ಷ ದಿನೇಶ್ ಆಚಾರ್, ಕಸಾಪ ಜಿಲ್ಲಾಧ್ಯಕ್ಷ ನಿಲಾವರ ಸುರೇಂದ್ರ ಅಡಿಗ, ತಾಲೂಕು ಜನಜಾಗೃತಿ ಸಮಿತಿ ಅಧ್ಯಕ್ಷ ಸುಧಾಕರ ಶೆಟ್ಟಿ ಉಪಸ್ಥಿತರಿದ್ದರು. ಕೋಟ ವಲಯ ಮೇಲ್ವಿಚಾರಕ ನಾಗೇಶ್ ಸ್ವಾಗತಿಸಿದರು. ಯೋಜನೆಯ ತಾಲೂಕಿನ ಕೃಷಿ ಅಧಿಕಾರಿ ರಾವೇಂದ್ರ ನಿರೂಪಿಸಿದರು.