ಹೆಬ್ರಿ: ಭಕ್ತಿ ಮಾರ್ಗದಿಂದ ಮುಕ್ತಿ ಸಾಧ್ಯ ಎನ್ನುವ ಉದ್ದೇಶದಿಂದ 40 ವರ್ಷಗಳಿಂದ ಸಾವಿರಕ್ಕೂ ಮಿಕ್ಕಿ ಹರಿಕಥಾ ಕಾರ್ಯಕ್ರಮದ ಮೂಲಕ ಜನರಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸಿದ ಹರಿದಾಸ ಬಿ.ಸಿ.ರಾವ್ ಅವರ ಭಕ್ತಿ ಮಾರ್ಗದ ಪ್ರಸಾರ ಶ್ಲಾಘನೀಯ ಎಂದು ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಹೇಳಿದರು.