ಪಂಜದ ಗುತ್ತು ಪ್ರವೀಣ್‌ಆಳ್ವ, ನವೀನ್ ಶೆಟ್ಟಿನಲ್ಯ ಗುತ್ತು, ಚಂದ್ರಹಾಸ ಶೆಟ್ಟಿ ಮೊಗಪಾಡಿ, ವಿಠೋಭ ಭಜನಾ ಮಂದಿರ ಅಧ್ಯಕ್ಷ ಶರತ್ ಶೆಟ್ಟಿ, ಜಯಶೆಟ್ಟಿ ಬಾಕಿಮಾರು ಗುತ್ತು, ರಘುರಾಮ ಶೆಟ್ಟಿಬಾಳಿಕೆ ಮನೆ, ಬಾಲಕೃಷ್ಣ ದೇವಾಡಿಗ ಪಂಜ, ಮಮತಾ ಶೆಟ್ಟಿ, ಸದಾನಂದ ಶೆಟ್ಟಿ ಕೊಯಿಕುಡೆ, ಕಾರ್ಯದರ್ಶಿ ಕಿರಣ್, ಕೋಶಾಧಿಕಾರಿ ಪದ್ಮನಾಭ ಪೂಜಾರಿ ಪಂಜ ಮತ್ತಿತತರು ಉಪಸ್ಥಿತರಿದ್ದರು. ಮಂಡಳಿ ಅಧ್ಯಕ್ಷ ಸುರೇಶ್ ದೇವಾಡಿಗ ಪಂಜ ಸ್ವಾಗತಿಸಿದರು. ಸತೀಶ್ ಶೆಟ್ಟಿಬೈಲಗುತ್ತು ನಿರೂಪಿಸಿದರು.