ನಿವೃತ್ತ ಪ್ರಾಂಶುಪಾಲ ದಯಾನಂದ ಪ್ರಧಾನ ಭಾಷಣ ಮಾಡಿದರು. ಬ್ರಹ್ಮಾವರ ತಾಪಂ ಕಾರ್ಯ ನಿರ್ವಣಾಧಿಕಾರಿ ಎಚ್.ವಿ.ಇಬ್ರಾಹಿಂಪುರ, ಸರ್ಕಾರದ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷೆ ಡಾ.ಸುನೀತಾ ಶೆಟ್ಟಿ, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ, ಖಜಾನಾಧಿಕಾರಿ ಶ್ರೀಮತಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರವೀಂದ್ರ ಉಪಾಧ್ಯಾಯ, ಅಜಪುರ ಕರ್ನಾಟಕ ಸಂಘ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಹಾರಾಡಿ, ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ ಬಿರ್ತಿ ರಾಜೇಶ್ ಶೆಟ್ಟಿ, ವಾರಂಬಳ್ಳಿ ಗ್ರಾಪಂ ಉಪಾಧ್ಯಕ್ಷೆ ಉಮಾಬಾಯಿ, ಬ್ರಹ್ಮಾವರ ರೋಟರಿ ಅಧ್ಯಕ್ಷ ಸತೀಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.