ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷ ರವಿಚಂದ್ರ ಬಂಟ್ವಾಳ, ರೋಟರಿ ಕ್ಲಬ್ ಪೂರ್ವಾಧ್ಯಕ್ಷ ಮಂಜುನಾಥ ಆಚಾರ್ಯ ಮಾತನಾಡಿದರು. ಸೇವ್ ಲೈಫ್ ಚಾರಿಟೆಬಲ್ ಟ್ರಸ್ಟ್‌ನ ಭಾಗ್ಯಶ್ರೀ ಭಂಡಾರ್ಕರ್, ಅಧ್ಯಕ್ಷ ಅರ್ಜುನ್ ಭಂಡಾರ್ಕಾರ್, ರೋಟರಿ ಬಂಟ್ವಾಳ ಕಾರ್ಯದರ್ಶಿ ರವಿರಾಜ ಶೆಟ್ಟಿ ಉಪಸ್ಥಿತರಿದ್ದರು. ರೋಟರಿ ಸದಸ್ಯರಾದ ಮಧ್ವ ಆಚಾರ್ಯ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಕೃಷ್ಣ ನಾಯಕ್ ಅತಿಥಿಗಳನ್ನು ಪರಿಚಯಿಸಿದರು. ಕೋಶಾಧಿಕಾರಿ ಐತಪ್ಪ ಪೂಜಾರಿ ವಂದಿಸಿದರು. ಸದಸ್ಯ ಅಹಮದ್ ಮುಸ್ತಫಾ ನಿರ್ವಹಿಸಿದರು.