ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಬೈಂದೂರು ಮೂಲದವರು. ಕಳೆದ 2 ದಶಕಗಳಿಂದ ಕತಾರ್ನಲ್ಲಿ ವಾಸಿಸುತ್ತಿರುವ ಅವರು, ಐ.ಸಿ.ಬಿ.ಎಫ್ ಜಂಟಿ ಕಾರ್ಯದರ್ಶಿಯಾಗಿ, ಕರ್ನಾಟಕ ಸಂಘ ಕತಾರ್ನ ಉಪಾಧ್ಯಕ್ಷರಾಗಿ, ಭಾರತೀಯ ಸಾಂಸತಿಕ ಕೇಂದ್ರದ ಉಪಾಧ್ಯಕ್ಷರಾಗಿ ಮತ್ತು ಪ್ರಸ್ತುತ ಕರ್ನಾಟಕ ಸಂಘ ಕತಾರ್ನ ಅಧ್ಯಕ್ಷರಾಗಿ ಭಾರತೀಯ ಸಮುದಾಯಕ್ಕೆ ವಿವಿಧ ಹುದ್ದೆಗಳಲ್ಲಿ ಸೇವೆಯಲ್ಲಿ ಸಲ್ಲಿಸುತ್ತಿದ್ದಾರೆ.