

ರಾಹುಲ್ ಗಾಂಧಿಯ ಏಳಿಗೆಯನ್ನು ಸಹಿಸಿದ ಬಿಜೆಪಿಗರು ಅವರ ವಿರುದ್ಧ ಸುಳ್ಳು ಕೇಸ್ ದಾಖಲಿಸಿ ಜೈಲಿಗೆ ಹಾಕುವ ಮೂಲಕ ಹಿಮ್ಮೆಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ, 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಆಗುವುದನ್ನು ತಡೆಯಲು ಯಾರಿಂದಲು ಸಾಧ್ಯವಿಲ್ಲ. ಮಹಾತ್ಮ ಗಾಂಧಿ ಎಷ್ಟು ಸತ್ಯವೋ, ಅದರಂತೆ ಮುಂದಿನ ರಾಜಕೀಯ ಬೆಳವಣಿಗೆಯೂ ಅಷ್ಟೇ ಸತ್ಯ.