ಮುಂಬೈನ ಎಚ್‌ಡಿಎಫ್‌ಸಿ ಬ್ಯಾಂಕ್‌ನ ನಿವೃತ್ತ ಎಕ್ಸಿಕ್ಯುಟಿವ್ ವೈಸ್ ಪ್ರೆಸಿಡೆಂಟ್ ಹರೀಶ್ ಶೆಟ್ಟಿ, ಕೆ.ಜೆ.ಸೋಮಯ್ಯ ಮೆಡಿಕಲ್ ಕಾಲೇಜಿನ ಅಸೋಸಿಯೆಟ್ ಪ್ರೊಫೆಸರ್ ಡಾ.ವಿದ್ಯಾ ಶೆಟ್ಟಿ, ಮುಂಬೈ ಬಂಟ್ಸ್ ಸಂದ ಎಸ್.ಎಂ.ಶೆಟ್ಟಿ, ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಶ್ರೀಧರ ಶೆಟ್ಟಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.