ಮುಂಬೈನ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈ.ಲಿ. ಪ್ರಾದೇಶಿಕ ವ್ಯವಸ್ಥಾಪಕ ನರಸಿಂಹಮೂರ್ತಿ ಎನ್. ಮಾನ್ಯತಾ ಪತ್ರ ಹಸ್ತಾಂತರಿಸಿದರು. ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಎಂ.ಜನಾರ್ದನ್, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ.ಸ್ವರ್ಣಲತಾ. ಡಾ.ಪ್ರಿಯಾಂಕಾ ಜಯದೇವ್, ವೈದ್ಯಕೀಯ ಅಧೀಕ್ಷಕ ಡಾ.ದೇವೇಂದ್ರ ಕುಮಾರ್ ಪಿ., ನರ್ಸಿಂಗ್ ಅಧೀಕ್ಷಕಿ ಶೆರ್ಲಿ, ಪ್ರಸೂತಿ ವಿಭಾಗದ ನರ್ಸಿಂಗ್ ಸಿಬ್ಬಂದಿ ಮರಿಯಮ್ಮ ಚಾಕೋ ಮತ್ತು ಸೆಲೆಸ್ಟಿನ್ ಜ್ಯೋತಿ ಉಪಸ್ಥಿತರಿದ್ದರು.