ಕಾರ್ಯಕ್ರಮದಲ್ಲಿ ಅದಮಾರು ಮಠದ ಪ್ರಧಾನ ವ್ಯವಸ್ಥಾಪಕ ಗೋವಿಂದರಾಜ್, ಮಠದ ಅಧಿಕಾರಿ ನಾಗರಾಜ್ ರಾವ್ ಮತ್ತು ನಾಗರಾಜ ತಂತ್ರಿ, ಅರ್ಚಕ ಗೋಪಾಲಕೃಷ್ಣ ಭಟ್ , ಇಂಜಿನಿಯರ್ ಲಕ್ಷ್ಮೀ ನಾರಾಯಣ ಉಪಾಧ್ಯಾಯ, ಕುರ್ಕಾಲು ಪಟ್ಟಾಚಾವಡಿ ದಿನೇಶ್ ಶೆಟ್ಟಿ , ಪರಶುರಾಮ ಭಜನಾ ಮಂಡಳಿ ಅಧ್ಯಕ್ಷ ಕುಳೇದು ಪ್ರಶಾಂತ ಶೆಟ್ಟಿ , ಪಾಜೈ ಫ್ರೆಂಡ್ಸ್ ಅಧ್ಯಕ್ಷ ಸಂತೋಷ್ ಆಚಾರ್ಯ, ಸುಮಾ ಶೆಟ್ಟಿ, ವಿಶ್ವ ಹಿಂದೂ ಪರಿಷತ್ತಿನ ಮುಖಂಡರಾದ ರಾಕೇಶ್ ಆಚಾರ್ಯ, ಮಾಜಿ ಪಂಚಾಯತ್ ಸದಸ್ಯರಾದ ಸುದರ್ಶನ್ ರಾವ್, ವಿಶ್ವನಾಥ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಜೀಣೋರ್ದ್ಧಾರ ಪ್ರಕ್ರಿಯೆ ನಿಮಿತ್ತ ಪ್ರತಿ ಭಾನುವಾರ ನಡೆಯಲಿರುವ ದೇವಸ್ಥಾನದ ಸ್ವಚ್ಛತಾ ಕಾರ್ಯಕ್ರಮಕ್ಕೆ ಶ್ರೀಪಾದರು ಚಾಲನೆ ನೀಡಿದರು.