ಮುಂಬೈ ಪದ್ಮಶಾಲಿ ಸಮಾಜ ಸೇವಾ ಸಂಘ ಅಧ್ಯಕ್ಷ ಕೃಷ್ಣಾನಂದ ಎಂ.ಶೆಟ್ಟಿಗಾರ್ ಸಾಲಿಕೇರಿ, ದ.ಕ. ಪದ್ಮಶಾಲಿ ಸಮಾಜ ಸೇವಾ ಕೂಟ ಬೆಂಗಳೂರು ಅಧ್ಯಕ್ಷ ಸುಂದರ ಎಸ್.ಶೆಟ್ಟಿಗಾರ್ ಎಕ್ಕಾರ್, ಮುದ್ರಾಡಿ ಗ್ರಾಪಂ ಅಧ್ಯಕ್ಷೆ ವಸಂತಿ ಪೂಜಾರಿ, ಮುದ್ರಾಡಿ ಶೆಟ್ಟಿಗಾರ್ ಸಮಾಜ ಸೇವಾ ಸಂಘ ಸ್ಥಾಪಕಾಧ್ಯಕ್ಷ ಎಸ್.ಟಿ.ಶೆಟ್ಟಿಗಾರ್, ಉಡುಪಿ ಶ್ರೀನಿಕೇತನದ ಎಂ.ವಿಜಯ ಕುಮಾರ್, ಹೆಬ್ರಿಯ ಲೆಕ್ಕ ಪರಿಶೋಧಕ ಎಂ.ರವಿ ರಾವ್, ಮುದ್ರಾಡಿ ಸರ್ಕಾರಿ ಹಿ.ಪ್ರಾ.ಶಾಲೆ ಮುಖ್ಯಶಿಕ್ಷಕ ಮುದ್ದೂರು ಶ್ರೀನಿವಾಸ ಭಂಡಾರಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸನ್ನ ಶೆಟ್ಟಿ, ಸಂಘದ ಉಪಾಧ್ಯಕ್ಷ ಲೋಕೇಶ್ ಶೆಟ್ಟಿಗಾರ್ ಕನ್ಯಾನ, ಯುವ ವೇದಿಕೆ ಅಧ್ಯಕ್ಷ ಸುರೇಶ್ ಶೆಟ್ಟಿಗಾರ್ ಮದಗ, ಮಹಿಳಾ ವೇದಿಕೆ ಅಧ್ಯಕ್ಷೆ ಪ್ರಮೀಳಾ ಜೆ.ಶೆಟ್ಟಿಗಾರ್, ಸಂಘದ ಪ್ರಮುಖರು, ಪದಾಧಿಕಾರಿಗಳು ಉಪಸ್ಥಿತರಿದ್ದರು.