_1788008990537.webp?w=480&auto=format%2Ccompress&fit=max)
_1788008990537.webp?w=480&auto=format%2Ccompress&fit=max)
ಬೆಳ್ತಂಗಡಿ: ತಾಲೂಕಿನ ನಾಲ್ಕು ದಿಕ್ಕುಗಳಲ್ಲಿ ಬಿಲ್ಲವ ಸಮುದಾಯ ಭವನ ನಿರ್ವಾಣ
ಡುವ ಉದ್ದೇಶವಿದ್ದು, ಬೆಳ್ತಂಗಡಿ- ಬಂಟ್ವಾಳ ಮಧ್ಯೆ ಸುವಾರು 7 ಎಕರೆ ಪ್ರದೇಶದಲ್ಲಿ ಶಿವಗಿರಿ ಶಾಖಾ ಮಠ ಸ್ಥಾಪನೆಯಾಗಲಿದೆ ಎಂದು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಹೇಳಿದರು.
ಘ
, ಯುವ ಬಿಲ್ಲವ ವೇದಿಕೆ ಹಾಗೂ ಬಿಲ್ಲವ ಮಹಿಳಾ ವೇದಿಕೆಯ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ನಾರಾಯಣ ಗುರುಗಳ 172ನೇ ಗುರು ಜಯಂತಿ, ಸಮಾ
ಜದ ಸಾಧಕರಿಗೆ ಸನ್ಮಾನ, ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾ
ತನಾಡಿದರು.
ಘ
ದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಸವಾರಂಭದ ಅಧ್ಯಕ್ಷತೆ ವಹಿಸಿ ಮಾ
ತನಾಡಿ, ಸಂದಿಂದ 13 ಲಕ್ಷ ರೂ.ಗೂ ಅಧಿಕ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಸಂವನ್ನು ಸವಾಜದ ಸದೃಢ ಶಕ್ತಿಯಾಗಿಸುವುದು ನಮ್ಮ ಉದ್ದೇಶವಾಗಿದೆ. ಕುವೆಟ್ಟು ಗ್ರಾಮದಲ್ಲಿ ಸಂ
ಘ
ಕ್ಕೆ 3 ಎಕರೆ ಜಾಗ ಖರೀದಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದರು.
ಘ
ದ ಮಾ
ಜಿ ಅಧ್ಯಕ್ಷ ಪೀತಾಂಬರ ಹೇರಾಜೆ ಮಾತನಾಡಿದರು.
ಘ
ದ ಮಾಜಿ ಅಧ್ಯಕ್ಷರಾದ ಗಂಗಾಧರ ಮಿತ್ತವಾರ್, ಪಿ.ಕೆ.ರಾಜು ಪೂಜಾರಿ, ಜಯರಾಂ ಬಂಗೇರ ಹೇರಾಜೆ, ಭಗೀರಥ ಜಿ., ಚಿದಾನಂದ ಪೂಜಾರಿ ಎಲ್ದಕ್ಕ, ಸಂ
ಘ
ದ ಉಪಾಧ್ಯಕ್ಷ ಸುಂದರ ಪೂಜಾರಿ, ಕೋಶಾಧಿಕಾರಿ ಪ್ರಶಾಂತ್ ಕುಮಾ
ರ್ ಕೊಕ್ರಾಡಿ, ಜತೆ ಕಾರ್ಯದರ್ಶಿ ಸಂತೋಷ್ ಉಪ್ಪಾರ್, ಮಹಿಳಾ ಬಿಲ್ಲವ ವೇದಿಕೆ ಸ್ಥಾಪಕಾಧ್ಯಕ್ಷೆ ಸುಜಿತಾ ವಿ.ಬಂಗೇರ, ಅಧ್ಯಕ್ಷೆ ಸುಮತಿ ಪ್ರಮೋದ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ.ಪ್ರಸಾದ್ ಉಪಸ್ಥಿತರಿದ್ದರು.
ಘ
ದ ಪ್ರಧಾನ ಕಾರ್ಯದರ್ಶಿ ನಿತೀಶ್ ಎಚ್.ಕೋಟ್ಯಾನ್ ಸ್ವಾಗತಿಸಿದರು. ಪ್ರಜ್ಞಾ ಓಡಿಲ್ನಾಳ ನಿರೂಪಿಸಿದರು.
ಸಾಧಕರಿಗೆ ಸನ್ಮಾನ