ಸಮಿತಿ ಅಧ್ಯಕ್ಷ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಮುನಿಯಾಲು ಉದಯ್ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ಭರತ್ ಶೆಟ್ಟಿ, ಸುಧಾಕರ ಶೆಟ್ಟಿ, ದಯಾನಂದ ಪ್ರಭು, ಮಾಜಿ ವಿಪ ಸದಸ್ಯ ದಯಾನಂದ ರೆಡ್ಡಿ, ದೇವಸ್ಥಾನದ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ದಿನೇಶ್ ಪ್ರಭು, ದೇವಸ್ಥಾನದ ಆಡಳಿತ ಮೊಕ್ತೇಸರ ಮಹೇಶ್ ಠಾಕೂರ್ ಸ್ವಾಗತಿಸಿ, ಟ್ರಸ್ಟಿ ದಿನೇಶ್ ಸಾಮಂತ್, ಪ್ರಮುಖರಾದ ಗೋಪಾಲಕೃಷ್ಣ ಪ್ರಭು, ಸಂಜಯ್ ಪ್ರಭು, ಪ್ರಕಾಶ್ ಕುಕ್ಕೆಹಳ್ಳಿ, ಸತೀಶ್ ಪಾಟೀಲ್, ಶಿವಾನಂದ ಪ್ರಭು, ಶ್ರೀಕಾಂತ್ ಪ್ರಭು, ಅಶೋಕ್ ಸಾಮಂತ್, ಪ್ರಕಾಶ್ ಪ್ರಭು ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪ್ರಸಾದ್ ನೇತ್ರಾಲಯ ಮುಖ್ಯಸ್ಥ ಡಾ. ಕೃಷ್ಣಪ್ರಸಾದ್, ವಿದ್ಯಾವಂತ ಆಚಾರ್ಯ, ಬಿ. ರಂಜಿತ್ ಶೆಟ್ಟಿ , ಸರಸು ಅವರನ್ನು ಗೌರವಿಸಲಾಯಿತು.