ಉಡುಪಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ನಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಸೋಮವಾರ (ಮೇ 11) ಆಯೋಜಿಸಿದ್ದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಉದ್ಘಾಟಿಸಿ ಮಾತನಾಡಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ವಚನಗಳ ಸಾರ, ಭಕ್ತಿ, ನಿಷ್ಠೆ ಅರಿತುಕೊಳ್ಳಬೇಕು ಎಂದರು.