ಸುಬ್ರಹ್ಮಣ್ಯದ ಸ್ಥಳಿಯರಾದ ರೋಹಿತ್ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದು, ಕಾರ್ತಿಕ್, ಶೋಭಿತ್, ಕಿರಣ್, ಜಯರಾಮ್, ರಾಜಾರಾಮ್ ಹಾಗೂ ಇತರರು ನಟಿಸಿದ್ದಾರೆ. ಸುನೀಲ್ ಶೆಟ್ಟಿ ಕಲ್ಕೊಪ್ಪ ಹಾಗೂ ಯಶವಂತ್ ಬೆಳ್ತಂಗಡಿ (ನೀನಾಸಂ) ಮಾರ್ಗದರ್ಶನ ನೀಡಿದ್ದಾರೆ. ಶ್ರೀಗಣ ಕಿರುಚಿತ್ರ ಕುಕ್ಕೇಶ್ರೀ ಕ್ರಿಯೇಷನ್ಸ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಗೊಂಡು ವೀಕ್ಷಕರಿಂದ ಮೆಚ್ಚುಗೆ ಪಡೆಯುತ್ತಿದೆ.