ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಗುರುದೇವ ಮಠ ಟ್ರಸ್ಟಿ ಸುಜೀತಾ ವಿ.ಬಂಗೇರ, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ತಿಮ್ಮಪ್ಪ ಗೌಡ ಬೆಳಾಲು, ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಭಗೀರಥ ಜಿ., ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಕ್ಷೇತ್ರ ಸಮಿತಿ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಪ್ರಮುಖರಾದ ಸಂಜೀವ ಪೂಜಾರಿ, ರಾಜೇಶ್ ಪೂಜಾರಿ ಮೂಡುಕೋಡಿ, ರತ್ನಾಕರ ಬುನ್ನಾನ್, ಪ್ರೀತಮ್ ಡಿ., ನೀಲಕಂಠ ಶೆಟ್ಟಿ, ಹರೀಶ್ ಸುವರ್ಣ ಕನ್ಯಾಡಿ, ಕಿರಣ್ ಕುಮಾರ್, ರವಿ ಕುಮಾರ್ ಬರೆಮೇಲು, ಬಾಲಕೃಷ್ಣ ಶೆಟ್ಟಿ ಸವಣಾಲು, ಸುಜಾತಾ ಅಣ್ಣಿ ಪೂಜಾರಿ, ಚಿದಾನಂದ ಇಡ್ಯಾ, ಸುನಿಲ್ ಕನ್ಯಾಡಿ, ರವೀಂದ್ರ ಪೂಜಾರಿ ಆರ್ಲ, ತುಕಾರಾಮ ಸಾಲಿಯಾನ್ ಆರ್ಲ ಮೊದಲಾದವರು ಉಪಸ್ಥಿತರಿದ್ದರು.