ಉಡುಪಿಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಭಾರತ ಸರ್ಕಾರದ ಮಿನಿಸ್ಟ್ರಿ ಆಫ್ ಯೂತ್ ಅಫೈರ್ಸ್ ಆ್ಯಂಡ್ ಸ್ಪೋರ್ಟ್ಸ್, ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ, ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಶಿಯೇಷನ್, ಅಸ್ಮಿತಾ ಹಾಗೂ ಖೇಲೋ ಇಂಡಿಯಾ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ನಿಮಿತ್ತ ಆಯೋಜಿಸಿದ್ದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.