ಬಿ.ಮೂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ. ಅಧ್ಯಕ್ಷೆ ವಿನೋದಾ ಅಧ್ಯಕ್ಷತೆ ವಹಿಸಿದ್ದರು. ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಕಾಮಾಜೆ, ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ್ ರೈ, ಬಂಟ್ವಾಳ ತಾಲೂಕು ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ರೈ, ನೋಡಲ್ ಶಿಕ್ಷಕರಾದ ಜಯಂತ್ ಪೊಳಲಿ, ಚಂದ್ರಹಾಸ ಶೆಟ್ಟಿ, ಬಿ.ಮೂಡ ಅಜ್ಜಿಬೆಟ್ಟು ಸರ್ಕಾರಿ ಪ್ರೌಢಶಾಳೆ ಮುಖ್ಯಶಿಕ್ಷಕಿ ಗೀತಾ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಇಸಿಒಗಳಾದ ರಮಾನಂದ, ಪ್ರತಿಮಾ, ಎಸ್‌ಡಿಎಂಸಿ ಉಪಾಧ್ಯಕ್ಷ ಶಶಿಧರ್ ಕೈಕುಂಜೆ, ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು ಉಪಸ್ಥಿತರಿದ್ದರು.