ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಚಂದ್ರಶೇಖರ ಶೆಟ್ಟಿ, ಆಲೂರು ಗ್ರಾಪಂ ಅಧ್ಯಕ್ಷ ರಾಜೇಶ ಎನ್.ದೇವಾಡಿಗ, ಉಪಾಧ್ಯಕ್ಷೆ ಸಿಂಗಾರಿ, ಸದಸ್ಯರಾದ ಸುಬ್ಬಣ್ಣ ಶೆಟ್ಟಿ, ಪ್ರಸನ್ನ ಕುಮಾರ್ ಶೆಟ್ಟಿ, ರವಿ ಶೆಟ್ಟಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಧರ್ಮದರ್ಶಿ ರುರಾಮ ದೇವಾಡಿಗ, ಉದ್ಯಮಿ ಚಂದ್ರಶೇಖರ ಶೆಟ್ಟಿ, ಭರತ್ ಶೆಟ್ಟಿ, ಪ್ರಮುಖರಾದ ಎಚ್.ಮಂಜಯ್ಯ ಶೆಟ್ಟಿ, ಇಂದಿರಾ ಶೆಟ್ಟಿ, ವಿಜಯ ಕುಮಾರ ಶೆಟ್ಟಿ, ನಾಲ್ಕು ವಲಯದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳು, ಚಂದ್ರಯ್ಯ ಆಚಾರ್ಯ ಕಳಿ, ಶರತ್ ಪೂಜಾರಿ, ವಿಜಯ ಕುಮಾರ ಶೆಟ್ಟಿ, ನಾರಾಯಣ ಶೆಟ್ಟಿ, ದತ್ತಾತ್ರೇಯ ಭಟ್, ದಿನಕರ ಮೊದಲಾದವರು ಉಪಸ್ಥಿತರಿದ್ದರು. ಲೀಲಾ ಕಾರ್ಡಿನ್ ಸ್ವಾಗತಿಸಿ, ವೀರೇಂದ್ರ ಜೋಗಿ ವಂದಿಸಿದರು. ಸತೀಶ್ ಶೆಟ್ಟಿ ನಿರೂಪಿಸಿದರು.