ಬ್ರಾಹ್ಮಣ ನಿಗಮಕ್ಕೆ 50 ಕೋಟಿ ರೂ. ಅನುದಾನಕ್ಕೆ ಪ್ರಸ್ತಾವನೆ

ನಿಗಮದ ನಿರ್ದೇಶಕ ಪಿ.ಎಂ. ಮಾಲತೇಶ್​ ನೇರಸಾಲ ಯೋಜನೆಯ ಅಧಿಕೃತ  ಆದೇಶ ಪತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿದರು.
ನಿಗಮದ ನಿರ್ದೇಶಕ ಪಿ.ಎಂ. ಮಾಲತೇಶ್​ ನೇರಸಾಲ ಯೋಜನೆಯ ಅಧಿಕೃತ ಆದೇಶ ಪತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿದರು.
Published on
"

ಎಲ್ಲಾ ಜಾತಿ ಜನರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಉನ್ನತಿ ಹೊಂದಿದಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ. ಬ್ರಾಹ್ಮಣರಲ್ಲಿಯೂ ಉಪಪಂಗಡಗಳಲ್ಲಿ ಮೇಳು-ಕೀಳು ಎಂಬ ಭಾವನೆ ಹೋಗಲಾಡಿಸಬೇಕು. ಸರ್ಕಾರದ ಸೌಲಭ್ಯಗಳು ಬಡವರ್ಗಕ್ಕೆ ತಲುಪುವಂತೆ ಸಂಟನೆಗಳು ಪ್ರಯತ್ನಿಸಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net