ನ್ಯುಮೋನಿಯದಿಂದ ವಿದ್ಯಾರ್ಥಿನಿ ಮೃತ್ಯು

ಋತ್ವಿ
ಋತ್ವಿ
Published on

ಗುರುಪುರ: ಒಂದು ವಾರದಿಂದ ನ್ಯುಮೋನಿಯ ಜ್ವರದಿಂದ ಬಳಲುತ್ತಿದ್ದ ಕಂದಾವರದ ನಿವಾಸಿ, ವಿದ್ಯಾರ್ಥಿನಿ ಋತಿ(12) ಮಂಗಳವಾರ ಮೃತಪಟ್ಟಿದ್ದಾಳೆ.

ಗುರುಪುರ ಕೈಕಂಬಕ್ಕೆ ಹತ್ತಿರದ ಕಿನ್ನಿಕಂಬಳದ ಬೆಥನಿ ಸಿಬಿಎಸ್‌ಇ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದ ಈಕೆ ಛಾಯಾಗ್ರಾಹಕ ದೀಪಕ್ ಕೋಟ್ಯಾನ್ ಮತ್ತು ಜಯಶ್ರೀ ದಂಪತಿ ಪುತ್ರಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net