

ಕುಂದಾಪುರ: ಇಂದಿನ ಸ್ಪರ್ಧಾತ್ಮಕ ಮತ್ತು ಬದಲಾಗುತ್ತಿರುವ ಯುಗದಲ್ಲಿ ಉದ್ಯೋಗ ಪಡೆಯಲು ನಮ್ಮ ಜ್ಞಾನವನ್ನು ಸರಿಯಾದ ರೀತಿಯಲ್ಲಿ ಹೊಸ ಕೌಶಲದೊಂದಿಗೆ ಬಳಸಿಕೊಳ್ಳುವ ಕಲೆಯನ್ನು ಸಿದ್ಧಿಸಿಕೊಳ್ಳಬೇಕು. ಆಗ ವಾತ್ರ ಯಶಸ್ಸು ಕಂಡುಕೊಳ್ಳಲು ಸಾಧ್ಯ ಎಂದು ಮಂಗಳೂರಿನ ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಅಸಿಸ್ಟೆಂಟ್ ಪ್ರೊಫೆಸರ್ ಅರ್ಚನಾ ದೇವಾಡಿಗ ಹೇಳಿದರು.
ಮಾ