ಕುಂದಾಪುರ: ಕಳೆದ 3 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಕಂದಾವರ ಗ್ರಾಮದ ವೆರೋನಿಕ ಡಿಸೋಜ(68) ಎಂಬುವರು ಮನೆಯ ಹಿಂಬದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. .ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.