ಕುಂದಾಪುರ: ರಕ್ತದೊತ್ತಡ ಹಾಗೂ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ಕುಂದಾಪುರದ ಶರತ್ ಕುವಾರ್(54) ಎಂಬುವರು ಈ ವಿಚಾರದಲ್ಲಿ ವಾನಸಿಕವಾಗಿ ನೊಂದು, ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ .ಮಾ.ಡಿಕೊಂಡಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.