ಹೆಮ್ಮಾಡಿ ಗ್ರಾಮ ಆಡಳಿತಾಧಿಕಾರಿ ಹರೀಶ್, ಮೆಸ್ಕಾಂ ಜೆಇ ಸುರೇಶ ಬಾಬು, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪರಶುರಾಮ, ಅಂಗನವಾಡಿ ಕಾರ್ಯಕರ್ತೆ ವಿಜಯಲಕ್ಷ್ಮೀ ಪೈ, ಆರೋಗ್ಯ ಇಲಾಖೆಯ ಸಿಎಚ್‌ಒ ಸದಾನಂದ, ಅರಣ್ಯ ಇಲಾಖೆಯ ಎಚ್.ತಿಮ್ಮಪ್ಪ ಇಲಾಖಾ ಮಾಹಿತಿ ನೀಡಿದರು. ಗ್ರಾಪಂ ಸಿಬ್ಬಂದಿ ಪ್ರಭಾಕರ ಕಳೆದ ಸಾಲಿನ ವರದಿ ವಾಚಿಸಿದರು. ಕಾರ್ಯದರ್ಶಿ ಗಿರಿಜಾ ಜಮಾ ಖರ್ಚಿನ ವಿವರ ಮಂಡಿಸಿದರು.