ಮಾಧ್ಯಮ ಕ್ಷೇತ್ರದ ಸಾಧಕರಾದ ಬಿ.ಎಂ.ಹನೀಫ್, ಕುರಿಯ ವಾಸುದೇವ ಎಂ.ಹೊಳ್ಳ, ಡಾ.ಯು.ಎಂ. ರವಿ, ಪುಂಡಲೀಕ ಭೀಮಪ್ಪ ಬಾಲೋಜಿ, ವಿಜಯಲಕ್ಷ್ಮೀ ಶಿಬರೂರು, ಎಚ್.ಇ.ರವಿ ಸೋಮವಾರಪೇಟೆ, ವಿಶ್ವನಾಥ್ ಬೆಳಗಲ್ ಮಠ ಕೊಪ್ಪಳ, ಪ್ರಕಾಶ್ ಸುವರ್ಣ ಕಟಪಾಡಿ, ದೇವೇಂದ್ರಪ್ಪ ಆವಂಟಿ ಗುಲ್ಬರ್ಗ, ಸತೀಶ್ ಇರಾ, ಸುಭಾಷ್ ಸಿರಿಯ, ಹರೀಶ್ ಮಾಂಬಾಡಿ, ನವೀನ್ ಡಿಸೋಜ ಕೊಡಗು, ಶಂಸುದ್ದೀನ್ ಎಣ್ಮೂರು, ಎ.ಆರ್.ಚಿದಂಬರ ಕೊರಟಗೆರೆ ತುಮಕೂರು, ಕೆ.ಆರ್. ಮಂಜುನಾಥ ಹಾಸನ, ತೆಕ್ಕೇಕರೆ ಶಂಕರನಾರಾಯಣ ಭಟ್, ಸುಬ್ಬಣ್ಣ ಶೆಟ್ಟಿ ಕುಚ್ಚಿಕ್ಕಾಡ್ ಅವರಿಗೆ ದತ್ತಿನಿಧಿ ಪ್ರಶಸ್ತಿ ಪ್ರದಾನಿಸಲಾಯಿತು.