ಜು.12ರಂದು ಫರಂಗಿಪೇಟೆಯ ಮಿನೇಜಸ್ ಪ್ಲಾಝಾ ಕಾಂಪ್ಲೆಕ್ಸ್‌ನಲ್ಲಿರುವ ಬ್ಯಾಂಕ್ ಶಾಖೆಗೆ ಮೇಲ್ಛಾವಣಿ ಕೊರೆದು ಒಳಪ್ರವೇಶಿಸಿ ಕಳವಿಗೆ ಯತ್ನಿಸಿ ಬರಿಗೈಯಲ್ಲಿ ವಾಪಸ್ಸಾಗಿದ್ದರು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪೈಕಿ ಮೊಹಮ್ಮದ್‌ನನ್ನು ಪೊಲೀಸರು ಬಂಧಿಸಿದ್ದು, ಉಳಿದವರ ಬಂಧನಕ್ಕೆ ತನಿಖೆ ಮುಂದುವರಿಸಿದ್ದಾರೆ.