ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಆಶಾ, ಗ್ರಾಪಂ ಉಪಾಧ್ಯಕ್ಷ ತಬ್ರೇಜ್, ತಾಪಂ ವಾಜಿ ಸದಸ್ಯ ಸುರೇಂದ್ರ ಖಾರ್ವಿ, ಗ್ರಾಪಂ ವಾಜಿ ಉಪಾಧ್ಯಕ್ಷೆ ಪ್ರೇವಾ ಸಿ.ಪೂಜಾರಿ, ಬೈಂದೂರು ಉತ್ಸವ ಸಮಿತಿ ಸಂಚಾಲಕ ಗಣೇಶ ಗಾಣಿಗ, ಕಾರ್ಯದರ್ಶಿ ಅನಿತಾ ಆರ್.ಕೆ., ಗಂಗೋತ್ರಿ ಸಂಜೀವಿನಿ ಗ್ರಾಮಮಟ್ಟದ ಒಕ್ಕೂಟ ಅಧ್ಯಕ್ಷೆ ಶೋಭಾ, ಗ್ರಾಪಂ ಕಾರ್ಯದರ್ಶಿ ಅನೂಪ್ ಶೇಟ್ ಉಪಸ್ಥಿತರಿದ್ದರು. ಪಿಡಿಒ ರವಿ ಸ್ವಾಗತಿಸಿ, ಗ್ರಾಪಂ ಸಿಬ್ಬಂದಿ ನಾರಾಯಣ ಶ್ಯಾನುಭಾಗ್ ವಂದಿಸಿದರು. ಸುಂದರ ಜಿ. ನಿರೂಪಿಸಿದರು.