ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ನಾಗರಾಜನ್
ನಾಗರಾಜನ್
Published on
ಮೂಲ್ಕಿ: ದೈವಸ್ಥಾನದಲ್ಲಿ ಕಳವು ಪ್ರಕರಣ ಸಂಬಂಧ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ತಿರುಪ್ಪುರ ನಿವಾಸಿ ನಾಗರಾಜನ್ (38) ಆರೋಪಿ. ಮೂಲ್ಕಿ ಪೊಲೀಸರು ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಎಂಯುಎಲ್ 07-ನಾಗರಾಜನ್
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net