ಜನಜಾಗೃತಿ ವೇದಿಕೆಯ ನಿಯೋಜಿತ ಅಧ್ಯಕ್ಷ ರಾಜಾರಾಮ ಶೆಟ್ಟಿ, ಜಿಪಂ ಮಾಜಿ ಸದಸ್ಯರಾದ ಪದ್ಮಶೇಖರ್ ಜೈನ್, ಸುಲೋಚನಾ ಭಟ್, ಕೇಂದ್ರ ಒಕ್ಕೂಟದ ಅಧ್ಯಕ್ಷ ಚಿದಾನಂದ ರೈ, ಎಎಸೈ ಚಿದಾನಂದ, ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಪ್ರಮುಖರಾದ ಗೋಪಾಲಕೃಷ್ಣ ಚೌಟ, ಪುರುಷೋತ್ತಮ ಶೆಟ್ಟಿ, ಪ್ರವೀಣ್ ಕಾಡಬೆಟ್ಟು, ಸದಾನಂದ ನಾವೂರು, ಕೃಷ್ಣಪ್ಪ ಅಲ್ಲಿಪಾದೆ, ಜಗದೀ, ಸದಾನಂದ ಶೀತಲ್, ಭಾರತಿ ಚೌಟ, ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.