ಎಸ್‌ಎಸ್‌ಪಿಯು. ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್, ಪ್ರೌಢಶಾಲೆ ಮುಖ್ಯಶಿಕ್ಷಕ ನಂದಾ ಹರೀಶ್, ಪಂಚಾಯಿತಿ ಕಾರ್ಯದರ್ಶಿ ಮೋನಪ್ಪ ಡಿ., ಕುಮಾರಸ್ವಾಮಿ ವಿದ್ಯಾಲಯದ ಪ್ರಾಂಶುಪಾಲರಾದ ಸಂಕೀರ್ತನ ಹೆಬ್ಬಾರ್, ಕಾರ್ಯಕ್ರಮ ಸಂಘಟಕ ಹೇಮಚಂದ್ರ, ಪ್ರಮುಖರಾದ ರವಿ ಕಕ್ಕೆಪದವು, ವಿನಿತಾ, ಆನಂದ್ ಸೇರಿದಂತೆ ಉಪನ್ಯಾಸಕರು, ಶಿಕ್ಷಕರು ಜಾಥಾದಲ್ಲಿ ಭಾಗವಹಿಸಿದ್ದರು.