ಕುಂಟಾರು ರವೀಶ ತಂತ್ರಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಕ್ಷೇತ್ರದ ಆಡಳಿತ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯ, ಧರ್ಮಶ್ರೀ ಪ್ರತಿಷ್ಠಾನದ ಮಹಾ ಪೋಷಕ ಜಿ.ಕೆ.ಮಹಾಬಲೇಶ್ವರ ಭಟ್, ನಾರಾಯಣಿ ಅಮ್ಮ, ಪ್ರಧಾನ ಕಾರ್ಯದರ್ಶಿಗಳಾದ ಆರ್.ಸಿ.ನಾರಾಯಣ ರೆಂಜ, ನಹುಷ ಪಳನೀರು, ಸುಬ್ಬಪ್ಪ ಪಟ್ಟೆ, ಸವಿತಾ ರೈ ನೆಲ್ಲಿತ್ತಡ್ಕ, ಸ್ವಾಗತ ಸಮಿತಿಯ ಅಧ್ಯಕ್ಷ ರವೀಶ್ ಪಡುಮಲೆ, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷರಾದ ಸೀತಾರಾಮ ರೈ ಕೆದಂಬಾಡಿ ಗುತ್ತು, ಸಾಜ ರಾಧಾಕೃಷ್ಣ ಆಳ್ವ, ಮುರಳೀಕೃಷ್ಣ ಹಸಂತಡ್ಕ, ರವಿಕಿರಣ್ ಶೆಟ್ಟಿ ಬೆದ್ರಾಡಿ, ಎಸ್.ಬಿ.ಜಯರಾಮ ರೈ ಬಳಜ್ಜ, ಚನಿಲ ತಿಮ್ಮಪ್ಪ ಶೆಟ್ಟಿ, ಶಶಿಕುಮಾರ್ ರೈ ಬಾಲ್ಯೊಟ್ಟು, ಡಾ.ಸುರೇಶ್ ಪುತ್ತೂರಾಯ, ವಿದ್ಯಾ ಆರ್.ಗೌರಿ, ಜೀವಂಧರ ಜೈನ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕ್ಷೇತ್ರದ ಆಡಳಿತ ಧರ್ಮದರ್ಶಿಗಳಾದ ಶಿವರಾಮ ಪಿ, ಶಿವರಾಮ ಶರ್ಮ ಕತ್ರಿಬೈಲು, ರಾಜ್ಯ ಮಾನವ ಹಕ್ಕುಗಳ ಆಯೋಗದ ಮಾಜಿ ಅಧ್ಯಕ್ಷ ಟಿ.ಶ್ಯಾಮ್ ಭಟ್, ಅಳದಂಗಡಿ ತಿಮ್ಮಣ್ಣರಸರಾದ ಪದ್ಮಪ್ರಸಾದ್ ಅಜಿಲ, ವಕೀಲರಾದ ರಾಜಶೇಖರ್ ಮತ್ತು ಅರುಣ್‌ಶ್ಯಾಮ್, ಮೊಗೆರೋಡಿ ಬಾಲಕೃಷ್ಣ ರೈ ಮತ್ತಿತರರು ಉಪಸ್ಥಿತರಿದ್ದರು.