ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಡಯಟ್ ಪ್ರಾಂಶುಪಾಲ ಅಶೋಕ್ ಕಾಮತ್, ತೆಂಕೂರು ವನ ದುರ್ಗಾಪರಮೇಶ್ವರಿ ದೇವಸ್ಥಾನದ ಮೊಕ್ತೇಸರ ವಂಡಬಳ್ಳಿ ಜಯರಾಮ ಶೆಟ್ಟಿ, ಕರ್ನಾಟಕ ರಾಜ್ಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸಮನ್ವಯ ಕೇಂದ್ರ ವೇದಿಕೆ ಜಿಲ್ಲಾಧ್ಯಕ್ಷ ಎಂ.ಅಬ್ದುಲ್ ಸಲಾಂ, ಚಿತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಡಾ.ರಾಜೇಶ್ ಬಾಯರಿ, ಶಾಲೆಯ ಹಿರಿಯ ಮುಖ್ಯಶಿಕ್ಷಕ ಜಟ್ಟಪ್ಪ ಬಿ., ಶ್ರೀ ಕ್ಷೇತ್ರ ಕೊಲ್ಲೂರಿನ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಡಾ.ಅತುಲ್ ಕುಮಾರ್ ಶೆಟ್ಟಿ, ಚಿತ್ತೂರು ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಸದಾನಂದ ಶೆಟ್ಟಿ, ವಂಡ್ಸೆ ನಿರಾಮಯ ಸೊಸೈಟಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಚಿತ್ತೂರು ಗ್ರಾಪಂ ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ, ಮಾಜಿ ಅಧ್ಯಕ್ಷ ದಿವಾಕರ ಆಚಾರ್ಯ, ರಘುರಾಮ್ ಶೆಟ್ಟಿ ಉಪಸ್ಥಿತರಿದ್ದರು.